ಮೈಸೂರು : ಸಾಹಿತಿ ಕೆ ಎಸ್ ಭಗವಾನ್ ಶುಕ್ರವಾರ ಸಂಜೆ ವಾಕಿಂಗ್ ತೆರಳುತ್ತಿದ್ದಾಗ ಅಸ್ವಸ್ಥರಾಗಿ ಕುಸಿದುಬಿದ್ದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆ ನೀಡುತ್ತಿದ್ದು ಸದ್ಯ ಆರೋಗ್ಯ ಸುಧಾರಣೆಯಲ್ಲಿದೆ ಎಂದು ವರದಿಯಲ್ಲಿ ವೈದ್ಯರು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel