ಸಿಡ್ಬಿ ಸಮೃದ್ಧಿ ಯೋಜನೆಯಡಿ ಸಾಲ ವಿತರಣೆ

September 13, 2019
10:00 AM

ಬೆಳ್ಳಾರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕಿನ ಬೆಳ್ಳಾರೆ ವಲಯಕ್ಕೆ ಒಳಪಟ್ಟ ಪೆರುವಾಜೆ ಒಕ್ಕೂಟದ ಇಂಚರ ಪ್ರಗತಿಬಂಧು ಸಂಘದ ಸದಸ್ಯ ಜಯಂತ ಗೌಡ ಅವರಿಗೆ ಸಿಡ್ಬಿ ಸಮೃದ್ಧಿ ಯೋಜನೆ ವತಿಯಿಂದ ಸ್ವ ಉದ್ಯೋಗಕ್ಕಾಗಿ 3ಲಕ್ಷ ರೂಪಾಯಿ ಮಂಜೂರಾಗಿದೆ.

ಮೊತ್ತದ ಚೆಕ್ಕನ್ನು ಪೆರುವಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಫಲಾನುಭವಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್‍ಕುಮಾರ್.ರೈ, ವಲಯ ಮೇಲ್ವಿಚಾರಕ ಮುರಳಿಧರ, ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ.ಕೆ, ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ
March 12, 2025
6:58 AM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ
March 12, 2025
6:54 AM
by: ದ ರೂರಲ್ ಮಿರರ್.ಕಾಂ
ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು
March 12, 2025
6:47 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯಲ್ಲಿ ಬಿಸಿಗಾಳಿ | ಮುನ್ನೆಚ್ಚರಿಕೆ ವಹಿಸಲು ಸೂಚನೆ
March 11, 2025
9:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

NEWS UPDATE ಪಡೆಯಲು ಇಲ್ಲಿ ಬನ್ನಿ...