ಸುನಾದ ಗೃಹಸಂಗಮ

December 11, 2019
1:18 PM

ಸುಳ್ಯ: ವಿದ್ವಾನ್ ಕಾಂಚನ ಎ ಈಶ್ವರ ಭಟ್ ಇವರ ನೇತೃತ್ವದಲ್ಲಿ ‘ಸುನಾದ’ ಸಂಸ್ಥೆ ಹಮ್ಮಿಕೊಂಡು ಬರುತ್ತಿರುವ ‘ಸುನಾದ ಗೃಹಸಂಗಮ’ ಕಾರ್ಯಕ್ರಮವು ಡಿ. 8 ರಂದು ಸುನಾದ ಸಭಾಂಗಣದಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮಗಳನ್ನು ಶ್ರೀಚರಣ ನೀರಮೂಲೆ, ಧನ್ಯಶ್ರೀ ಹಾಗು ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರು ನಡೆಸಿಕೊಟ್ಟರು. ಇವರಿಗೆ ವಯಲಿನ್‍ನಲ್ಲಿ ಶ್ರೀ ಪ್ರಭಾಕರ ಕುಂಜಾರು ಸಹಕರಿಸಿದರೆ ಮೃದಂಗ ವಾದನಗಳಲ್ಲಿ ವಿದ್ವಾನ್ ವಸಂತ ಕೃಷ್ಣ ಕಾಂಚನ, ವಿದ್ವಾನ್ ಶ್ಯಾಮ್ ಭಟ್ ಸುಳ್ಯ ಹಾಗು ಮೋರ್ಚಿಂಗ್ ನಲ್ಲಿ ಭರತ್ ಕುಮಾರ್ ಸುಳ್ಯ ಇವರು ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror