ಸುನಾದ ಸಂಗೀತೋತ್ಸವ

January 23, 2020
8:50 PM

ಸುಳ್ಯ: ಸುನಾದ ಸಂಗೀತ ಶಾಲೆ ವಿನೋಬನಗರ ಇದರ ‘ಸಂಗೀತೋತ್ಸವ’ ಸ0ಭ್ರಮವು  ವಿವೇಕಾನ0ದ ವಿದ್ಯಾಸ0ಸ್ಥೆ, ಅಡ್ಕಾರಿನಲ್ಲಿ ಆಚರಿಸಿಕೊಂಡಿತು.  ಕಲಾ ಶಾಲೆಯ ಸಂಗೀತ ವಿದ್ಯಾರ್ಥಿಗಳಿಂದ ಗಾಯನ ಕಾರ್ಯಕ್ರಮ ಜರುಗಿ ನಂತರ, ಸಂಜೆ 5.30 ರಿಂದ ವಿದ್ವಾನ್ ಶ್ರೇಯಸ್ ನಾರಾಯಣನ್ ಚೆನ್ನೈ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ವಯಲಿನ್‍ನಲ್ಲಿ ವಿದ್ವಾನ್ ವಿಠಲ್ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಎ ಈಶ್ವರ ಭಟ್, ಮೋರ್ಚಿಂಗ್‍ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಸಾಥ್ ನೀಡಿದರು.

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror