ಸುನ್ನೀ ಆದರ್ಶ ಸಮ್ಮೇಳನದ  ಪೋಸ್ಟರ್ ಬಿಡುಗಡೆ

December 13, 2019
6:23 PM
ಆತೂರು: ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಮಡಿಕೇರಿ ಗಾಂಧಿಮೈದಾನದಲ್ಲಿ ಡಿಸೆಂಬರ್ 17 ರಂದು ಬೃಹತ್ ಸುನ್ನೀ ಆದರ್ಶ ಸಮ್ಮೇಳನದ  ಪೋಸ್ಟರ್ ಬಿಡುಗಡೆಯನ್ನು ಆತೂರು ಮದ್ರಸ ಮೇನೇಜ್ಮೆಂಟ್ ಕೋಶಾಧಿಕಾರಿ ಮತ್ತು ಮುಹ್ಯುದ್ದೀನ್ ಜುಮಾಮಸೀದಿ ಆತೂರು ಅಧ್ಯಕ್ಷರಾದ ಹೈದರ್ ಕಲಾಯಿ ಜುಮಾ ನಮಾಜ್ ನಂತರ ಆತೂರು ಮುಹ್ಯುದ್ದೀನ್ ಜುಮಾ ಮಸೀದಿಯಲ್ಲಿ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ಇದರ ಖತೀಬರು  ಅಬೂಹಫೀಝ ಕೆ.ಎಂ.ಎಚ್.ಫಾಝಿಲ್ ಹನೀಫಿ, ಇಬ್ರಾಹಿಂ ಮುಸ್ಲಿಯಾರ್, ಮುಹ್ಯುದ್ದೀನ್ ಜುಮಾ ಮಸೀದಿ ಆತೂರು ಇದರ ಕಾರ್ಯದರ್ಶಿ ಫಲೂಲುದ್ದೀನ್ ಹೇಂತಾರು,  ಅಬ್ದುಲ್ ರಝಾಕ್ ಹೇಂತಾರು, ರಝಾಕ್ ಮುಬಾರಕ್, ಗಫ್ಹರ್ ಹೇಂತಾರು, ಪಿ ಎ ಮರ್ದಾಳ ಮತ್ತಿತರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror