ಸುಬ್ರಹ್ಮಣ್ಯ : ಏರಿದ ಕೊಪ್ಪರಿಗೆ – ಇನ್ನು ಸುಬ್ರಹ್ಮಣ್ಯ ಜಾತ್ರೆ ಶುರು

November 24, 2019
2:58 PM

ಸುಬ್ರಹ್ಮಣ್ಯ: ಭಾನುವಾರ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಕೊಪ್ಪರಿಗೆ ಏರುವ ಮೂಲಕ ಚಂಪಾ ಷಷ್ಟಿ ಉತ್ಸವಕ್ಕೆ ಚಾಲನೆ ದೊರೆಯಿತು.

Advertisement

ಇಂದಿನಿಂದ ವಿಶೇಷವಾಗಿ ಅನ್ನದಾನ ಸೇವೆಗೆ ಮಹತ್ವ ಇದೆ. ದೇವಸ್ಥಾನದಲ್ಲಿ  ರಾಮ ಹಾಗೂ ಲಕ್ಷ್ಮಣ ಎಂಬ ಎರಡು ಕೊಪ್ಪರಿಗೆ ಏರುವ ಮೂಲಕ ಜಾತ್ರೆಗೆ ಚಾಲನೆ ದೊರೆಯುತ್ತದೆ. ಉಳಿದೆಲ್ಲಾ ದೇವಸ್ಥಾನದಲ್ಲಿ  ಕೊಡಿ ಏರುವ ಕಾರ್ಯಕ್ರಮ ಅಂದರೆ ಧ್ವಜಾರೋಹಣ ಇದ್ದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಮಾತ್ರಾ ಕೊಪ್ಪರಿಗೆ ಏರುವ ಕಾರ್ಯಕ್ರಮ ನಡೆಯುತ್ತದೆ. ಇಂದಿನಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ  ಜಾತ್ರೆಯ ಸಡಗರ ಆರಂಭವಾಗುತ್ತದೆ. ವಾಡಿಕೆ ಪ್ರಕಾರ ಚಳಿಯೂ ಆರಂಭವಾಗುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ
June 19, 2025
1:52 PM
by: ಸಾಯಿಶೇಖರ್ ಕರಿಕಳ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group