ಸುಬ್ರಹ್ಮಣ್ಯ: ಜೇಸಿಐ ಸುಬ್ರಹ್ಮಣ್ಯ ವತಿಯಿಂದ ಸಮಾಜಮುಖಿ ಕಾರ್ಯಕ್ರಮ

September 18, 2019
4:10 PM

ಸುಬ್ರಹ್ಮಣ್ಯ: ಜೆಸಿಐ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಸುಬ್ರಹ್ಮಣ್ಯದಲ್ಲಿ ನಡೆಯಿತು. ಜೆಸಿಐ ಭಾರತದ ಜೆಸಿಐ ವಲಯ 15 ಅಧ್ಯಕ್ಷ ಜೇಸೀ ಅಶೋಕ್ ಚೂಂತರ್ ಉದ್ಘಾಟಿಸಿದರು.

ಬಳಿಕ ಸುಬ್ರಹ್ಮಣ್ಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು, ಜೆಸಿಐ ಸಪ್ತಾಹದ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಾಗೂ ತರಬೇತಿ ನಡೆಯಿತು. ದಂತ ವೈದ್ಯರಾದ ಡಾ |ಸಿದ್ದಲಿಂಗ ಅವರು ಬಾಯಿಯ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜೆಸಿಐ15 ರ ವಲಯಾಧಿಕಾರಿ ರವಿ ಕಕ್ಕೆಪದವು, ಪೂರ್ವ ವಲಯಾಧ್ಯಕ್ಷ ಚಂದ್ರಶೇಖರ ನಾಯರ್, ಆಶ್ರಮಶಾಲೆ ಮುಖ್ಯಗುರುಗಳು ಕೃಷ್ಣಪ್ಪ ಗೌಡ, ಯೋಜನಾ ನಿರ್ದೇಶಕ  ಸವಿತಾ ಭಟ್, ನಿಕಟಪೂರ್ವಾಧ್ಯಕ್ಷ ಮೋನಪ್ಪ,  ಜೇಸಿರೇಟ್ ಅಧ್ಯಕ್ಷ ಆಶಾ ಶೇಷಕುಮಾರ್, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರವಿಕಕ್ಕೆಪದವು ಹಾಗು ಶೇಷಕುಮಾರ್ ಅವರು ದೀವಿಗೆ ಎಂಬ  ಪುಸ್ತಕವನ್ನು ಆಶ್ರಮ ಶಾಲೆ ವಿದ್ಯಾರ್ಥಿಗಳಿಗೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror