ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ ಕಾರ್ಯಕ್ರಮ ದೇವಸ್ಥಾನದಲ್ಲಿ ಆರಂಭಗೊಂಡಿದೆ.
Advertisement
ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ ಶಾಂತಿ ಪ್ರಾಯಶ್ಚಿತ ಹವನ ನಡೆದು ರಾತ್ರಿ ರಥಾಧಿವಾಸ ನಡೆಯಲಿದೆ. ಸೋಮವಾರ ರಥಮಂತ್ರ ಹವನ, 108 ಕಲಶಾಭಿಷೇಕ ನಡೆಯಲಿದೆ. ನ.12 ರಂದು ಸುಬ್ರಹ್ಮಣ್ಯ ದೇವರಿಗೆ ಪಂಚವಿಂಶತಿ ಕಲಶಾಭಿಷೇಕ ನಡೆಯಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement