ಸುಬ್ರಹ್ಮಣ್ಯ ಬೀದಿ ಮಡೆಸ್ನಾನ – ದೇವಳದ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

November 25, 2019
10:27 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೆ ಸಂದರ್ಭ ಬೀದಿಯಲ್ಲಿ ಉರುಳು ಸೇವೆ ಪ್ರಾರಂಭವಾಗುವುದರಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಿಬ್ಬಂದಿಗಳಿಂದ ಕುಮಾರಧಾರದಿಂದ ದೇವಾಲಯದ ಮುಂಭಾಗದ ಮುಖ್ಯ ರಸ್ತೆಯಲ್ಲಿ ಸ್ವಚ್ಚತಾ ಸೇವೆ ನಡೆಯಿತು.

ಸಂಜೆ 6 ರಿಂದ 9 ಗಂಟೆವರೆಗೆ ಸುಮಾರು 80 ಜನ ಸಿಬ್ಬಂದಿಗಳು ಭಾಗವಹಿಸಿದ್ದರು. ಸ್ವಚ್ಛತಾ ಸೇವೆಯಲ್ಲಿ ಭಾಗವಹಿಸಿದವರಿಗೆ ದೇವಳದ ವತಿಯಿಂದ ಲಘು  ಉಪಹಾರದ ವ್ಯವಸ್ಥೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror