ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ ಹಗ್ಗ ಸಿಕ್ಕಿಹಾಕಿಕೊಂಡು ಯುವಕ ಸಾವು

February 13, 2020
4:28 PM

ಸುಬ್ರಹ್ಮಣ್ಯ: ಮರದ ಗೆಲ್ಲು ಕಡಿಯುವಾಗ  ಹಗ್ಗ ಸಿಕ್ಕಿಹಾಕಿಕೊಂಡು ಯುವಕನೋರ್ವ  ಮರದಲ್ಲೇ ಮೃತಪಟ್ಟ ಘಟನೆ ಗುರುವಾರ  ಸುಬ್ರಹ್ಮಣ್ಯ ಬಳಿಯ ನೂಚಿಲದಲ್ಲಿ ನಡೆದಿದೆ.

Advertisement

ಸುನಿಲ್ ಅರಂಪಾಡಿ ಘಟನೆಯಲ್ಲಿ ಮೃತಪಟ್ಟ ದುರ್ದೈವಿ. ನೂಚಿಲ ಎಂಬಲ್ಲಿ ಜಯರಾಮ ರಾವ್ ಮನೆ ಎದುರಿನ  ಗುಡ್ಡದಲ್ಲಿರುವ ಮರದ ಕೊಂಬೆಯನ್ನು ಕಡಿದು ಉರುಳಿಸುತ್ತಿದ್ದ ವೇಳೆ ಮರದ ತುದಿಯಲ್ಲಿರುವ ಕೊಂಬೆಯಲ್ಲಿ ಹಗ್ಗ ಸಹಿತ ಸಿಕ್ಕಿಹಾಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳೀಯರಿಂದ ಬೃಹತ್ ಮರದಿಂದ ಮೃತದೇಹವನ್ನು ಇಳಿಸುವ ವ್ಯವಸ್ಥೆ ಮಾಡಲಾಗಿದೆ.  ಸ್ಥಳಕ್ಕೆ ಸುಬ್ರಹ್ಮಣ್ಯ ಠಾಣಾ ಪೊಲೀಸರು ಆಗಮಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror