ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ 49 ನೇಯ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ಪ್ರಾರ್ಥನೆಯೊಂದಿಗೆ ಕಾಶಿಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel