ಸುಬ್ರಹ್ಮಣ್ಯಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಭೇಟಿ

September 4, 2019
7:47 PM
ಸುಬ್ರಹ್ಮಣ್ಯ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಕುಂದರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ಸಾವ೯ಜನಿಕ ಶ್ರೀ ಗಣೇಶೊತ್ಸವ ಸಮಿತಿ  ಆಶ್ರಯದಲ್ಲಿ  ನಡೆಯುತ್ತಿರುವ  ಸಾರ್ವಜನಿಕ ಗಣೇಶೊತ್ಸವಕ್ಕೆ ಆಗಮಿಸಿ ಶ್ರೀ ದೇವರ ದಶ೯ನ ಮಾಡಿದರು. ಈ ಸಂದರ್ಭ  ಜಿಲ್ಲಾಪಂಚಾಯತ್ ಸದಸ್ಯರಾದ  ಆಶಾ ತಿಮ್ಮಪ್ಪ, ತಾಪಂ ಮಾಜಿ ಸದಸ್ಯೆ  ಪುಲಸ್ತ್ಯಾ  ರೈ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಶಾಂತ್ ಭಟ್ ಮಾಣಿಲ, ಜಯರಾಮ, ಎಚ್ ಎಲ್, ಸವಿತಾ ಆದಿಸುಬ್ರಹ್ಮಣ್ಯ, ಸುಜಾತಾ ಗಣೇಶ್ ಮೊದಲಾದವರು ಉಪಸ್ಥಿತರಿದ್ದರು.
Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group