ಸುಬ್ರಹ್ಮಣ್ಯದಲ್ಲಿ ದಲಿತಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

September 21, 2019
2:45 PM

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ದಲಿತಸಂಘರ್ಷ ಹಾಗೂ ಆದಿ ದ್ರಾವಿಡ ಸಮುದಾಯ ಮತ್ತು ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳಿಂದ ಕುಕ್ಕೆ  ಸುಬ್ರಹ್ಮಣ್ಯ ರಥಬೀದಿಯಲ್ಲಿ ಪ್ರತಿಭಟನೆ ನಡೆಯಿತು.

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿನ ಬೇಕರಿಯೊಂದರ ಮುಂದೆ ಲಕ್ಷ್ಮಿ ಎಂಬವರಿಗೆ ಹೂ ಮಾರಲು ದೇವಸ್ಥಾನದಿಂದ ಅಂಗಡಿ  ವ್ಯವಸ್ಥೆ ಮಾಡಲಾಗಿತ್ತು. ಇದೀಗ ಇದ್ದಕ್ಕಿದ್ದಂತೆ ತೆರವು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ದಲಿತ ಸಮುದಾಯದ ಕಡೆಗಣನೆ ಹಾಗೂ ದೇವಸ್ಥಾನದ ವತಿಯಿಂದ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಆದಿ ದ್ರಾವಿಡ ಸಮುದಾಯದ ಅಧ್ಯಕ್ಷೆ ಲಕ್ಷ್ಮಿ , ಕರ್ನಾಟಕ ರಾಜ್ಯ ದಲಿತಸಂಘರ್ಷ ಸಂಚಾಲಕ ಆನಂದ ಬೆಳ್ಳಾರೆ ,ಆದಿ ದ್ರಾವಿಡ ಸಮುದಾಯದ ಅಧ್ಯಕ್ಷ ಆರ್. ಬಿ. ಮೋನಪ್ಪ, ಸಂಘಟನಾ ಸಂಚಾಲಕ ಜಗದೀಶ್, ರಾಜ್ಯ ದಲಿತ ಸಂಘರ್ಷ ಸಮಿತಿ ಪುತ್ತೂರು ಸಂಚಾಲಕ ದಿನೇಶ್, ಅರಿಯಡ್ಕ ಗ್ರಾಮ ಸಂಚಾಲಕ ಎಸ್ ನಾರಾಯಣ, ಲೋಕೇಶ್. ಎಸ್, ಪ್ರತೀಕ್ ಮೊದಲಾದವರು ಇದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು
June 12, 2026
7:09 AM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror