ಸುಬ್ರಹ್ಮಣ್ಯ: ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಶ್ರೀಮದಾನಂದತೀರ್ಥ ತತ್ತ್ವದರ್ಶಿನೀ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿತ್ತು.
ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಸಂಜೆ ಕರ್ನಾಟಕ ಶಾಸ್ತ್ರೀಯ ಕಾರ್ಯಕ್ರಮ ನಡೆಯಿತು.
ಗಾಯನದಲ್ಲಿ ವಿದ್ವಾನ್ ಅಭಿಷೇಕ್ ರಘುರಾಂ ಚೆನ್ನೈ, ವಯಲಿನ್ ನಲ್ಲಿ ವಿದ್ವಾನ್ ವಿಠ್ಠಲ ರಾಮಮೂರ್ತಿ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಚೆನ್ನೈ, ಖಂಜರಿಯಲ್ಲಿ ವಿದ್ವಾನ್ ತ್ರಿಪುಣತ್ತುರ ರಾಧಾಕೃಷ್ಣನ್ ಚೆನ್ನೈ ಸಹಕರಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel