ಸುರತ್ಕಲ್ ಬಳಿ ಬೀಚ್ ನಲ್ಲಿ ನೀರು ಪಾಲಾಗುತ್ತಿದ್ದ 4 ಜನರ ರಕ್ಷಣೆ

January 21, 2020
8:43 PM

ಸುರತ್ಕಲ್: ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಬೀಚಿನಲ್ಲಿ ಆಟವಾಡುತ್ತಿದ್ದ  ಸಂದರ್ಭ ನೀರುಪಾಲಾದ 4 ಜನರನ್ನು ಮೀನುಗಾರರ ತಂಡ ರಕ್ಷಿಸಿದೆ. ಈ ಪೈಕಿ ಒಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೀರುಪಾಲಾದವರು ಆಂಧ್ರಪ್ರದೇಶ ಮೂಲದವರಾಗಿದ್ದು ಪ್ರವಾಸಕ್ಕೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror