ಸುಳ್ಯ : 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ

September 27, 2019
6:33 PM

ಸುಳ್ಯ:  ಕರ್ನಾಟಕ ಸರಕಾರದ ನೂತನ ಜವಳಿ ನೀತಿ ಯೋಜನೆಯಡಿ ಸುಳ್ಯ ಮೀಸಲು ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಲಾಖಾ ಯೋಜನೆಗಳ ಕುರಿತು 2 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವು ಸೆ.30 ರಂದು ಬೆಳಗ್ಗೆ  10.30 ಗಂಟೆಗೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಜವಳಿ ಆಧಾರಿತ ಕೈಗಾರಿಕಾ ಘಟಕಗಳಾದ ಸಿದ್ಧ ಉಡುಪು ಘಟಕ, ಸ್ಯಾನಿಟರಿ ನ್ಯಾಪ್ಕಿನ್ ಘಟಕ ಹಾಗೂ ಎಸ್.ಎಂ.ಇ ಘಟಕಗಳನ್ನು ಪ್ರಾರಂಭಿಸುವ ಆಸಕ್ತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಫಲಾನುಭವಿಗಳು ಭಾಗವಹಿಸಬಹುದು.  ಆಸಕ್ತರು ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಇಂಡಸ್ಟ್ರಿಯಲ್ ಏರಿಯಾ, ಯೆಯ್ಯಾಡಿ, ಮಂಗಳೂರು ಕಚೇರಿ ಹಾಗೂ ಮೊಬೈಲ್ ಸಂಖ್ಯೆ: 9481628584 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ  ಬೆಳೆ ಸಮೀಕ್ಷೆ ಕಡ್ಡಾಯ – ಕೃಷಿ ಇಲಾಖೆ
July 1, 2025
9:54 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ
June 29, 2025
8:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group