ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ

June 19, 2019
2:01 PM

ಸುಳ್ಯ: ಸುಳ್ಯ ಉಪನೊಂದಣಿ ಕಚೇರಿಯಲ್ಲಿ  ಲಂಚಾವತಾರ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದೆ ಎಸಿಬಿ ಅಧಿಕಾರಿಗಳ ತಂಡ ಬುಧವಾರ ಉಪನೋಂದಣಿ ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದೆ. ವಿವಿಧ ದಾಖಲೆ ಪತ್ರಗಳ ಪರಿಶೀಲನೆಯನ್ನು  ಎಸಿಬಿ ವಿಭಾಗದ ಅಧಿಕಾರಿ ಯೋಗೀಶ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ.

Advertisement
Advertisement

ವಾರದ ಹಿಂದೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ಲಂಚಾವತಾರ ನಡೆಯುತ್ತಿದ್ದ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ  ವಿಡಿಯೋ ಸಹಿತ ವರದಿಯಾಗಿತ್ತು. ಇದೀಗ  ಎಸಿಬಿ ಅಧಿಕಾರಿಗಳು ದೂರಿನ ಹಿನ್ನೆಲೆಯಲ್ಲಿ  ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror