ಸುಳ್ಯ: ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಆರಂಭ

June 11, 2019
4:09 PM
ಸುಳ್ಯ: ವಿಧಾನ ಪರಿಷತ್ ಸದಸ್ಯರು ಹಾಗೂ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಸುಳ್ಯ ತಾಲೂಕು ಕಚೇರಿಯಲ್ಲಿ ಆರಂಭಗೊಂಡಿದೆ.
ಶಾಸಕ ಎಸ್.ಅಂಗಾರ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಪುತ್ತೂರು ಸಹಾಯಕ ಕಮೀಷನರ್ ಡಾ.ಹೆಚ್.ಕೆ.ಕೃಷ್ಣಮೂರ್ತಿ, ತಹಶೀಲ್ದಾರ್ ಎನ್. ಎ.ಕುಂಞಿ ಅಹಮ್ಮದ್ ಮತ್ತಿತರರು ಭಾಗವಹಿಸುತ್ತಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror