ಸುಳ್ಯ : ಕಾರು ಅಪಘಾತ | ಪ್ರಯಾಣಿಕರಿಗೆ ಗಾಯ

July 18, 2020
1:44 PM

ಸುಳ್ಯ: ಸುಳ್ಯದ ಓಡಬಾಯಿ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 3 ಜನ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ಕಲ್ಲುಗುಂಡಿಯ ಮಾದಪ್ಪ ಹಾಗೂ ಅವರ ಮನೆಯವರು  ಸುಳ್ಯದ ಖಾಸಗಿ ಆಸ್ಪತ್ರೆಗೆ ಬಂದು ನಂತರ ಚಿಕಿತ್ಸೆಗಾಗಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಓಡಬಾಯಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ನಂತರ ಪಕ್ಕದಲ್ಲೇ ಇದ್ದ ನಾಮಫಲಕಕ್ಕೈ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿ  3 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror