ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಘೆ ಜಾಗೃತಿ ಅಭಿಯಾನವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕೊಡಿಯಾಲಬೈಲು ಪರಿಸರದಲ್ಲಿರುವ ಮನೆಗಳಿಗೆ ಹಾಗೂ ಕಾಲೋನಿಗಳಿಗೆ ತೆರಳಿ ಡೆಂಘೆ ಜ್ವರದ ಲಕ್ಷಣ, ಹರಡುವ ಬಗೆ ಮತ್ತು ಅದರ ಆರೈಕೆ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel