ಸುಳ್ಯ: ಸುಳ್ಯ ತಹಶೀಲ್ದಾರ್ ಎನ್ ಎ ಕುಂಞ ಅಹಮ್ಮದ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆಯಾಗಿದ್ದಾರೆ. ಶುಕ್ರವಾರ ಸಂಜೆ ಈ ವರ್ಗಾವಣೆ ಆದೇಶವಾಗಿದೆ.
2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಆಗಮಿಸಿದ ಕುಂಞ ಅಹಮ್ಮದ್ ಅವರು ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.ಸ್ವಚ್ಛತೆ, ಭ್ರಷ್ಟಾಚಾರ ರಹಿತ ಆಡಳಿತ ಸೇರಿದಂತೆ ಜನಪರ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಪರ ಎನಿಸಿಕೊಂಡಿದ್ದರು.
ಸರಕಾರದ ಅತಂತ್ರದ ನಡುವೆಯೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಹಾಗೂ ವಿವಿಧ ಸಮಿತಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel