ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ನ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು ಆಯ್ಕೆಯಾಗಿದ್ದಾರೆ.
Advertisement
ಮಂಗಳವಾರ ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ರಾಧಾಕೃಷ್ಣ ಬೊಳ್ಳೂರು ಅವರ ಅವಧಿ ಪೂರ್ಣಗೊಂಡ ಕಾರಣ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷ ರ ಆಯ್ಕೆ ನಡೆಸಲಾಯಿತು. ಈ ಮೂಲಕ ಉಪಾಧ್ಯಕ್ಷ ಸ್ಥಾನ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷತೆ ಮಹಿಳೆಯರ ಪಾಲಾಯಿತು. ಸುಳ್ಯ ತಾಲೂಕು ಪಂಚಾಯತ್ ನಲ್ಲಿ 9 ಮಂದಿ ಬಿಜೆಪಿ ಸದಸ್ಯರಿದ್ದು ಆರು ಮಂದಿ ಮಹಿಳಾ ಸದಸ್ಯರಿದ್ದಾರೆ. ಸುಳ್ಯ ತಾ.ಪಂ.ನ 13 ಸ್ಥಾನಗಳಲ್ಲಿ ಬಿಜೆಪಿ 9 ಮತ್ತು ಕಾಂಗ್ರೆಸ್ 4 ಸದಸ್ಯರಿದ್ದಾರೆ. ಏಳು ಮಂದಿ ಮಹಿಳಾ ಸದಸ್ಯರಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement