ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ

July 12, 2019
1:26 PM

ಸುಳ್ಯ: ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ ಆಯ್ಕೆಯಾದರು.
ತಾಲೂಕು ಪತ್ರಕರ್ತರ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಸತೀಶ್ ಹೊದ್ದೆಟ್ಟಿ ಆಯ್ಕೆಯಾದರು.

ಈ ಸಂದರ್ಭ ಗಂಗಾಧರ ಕಲ್ಲಪ್ಪಳ್ಳಿ, ಲೋಕೇಶ್ ಪೆರ್ಲಂಪಾಡಿ ವೇದಿಕೆಯಲ್ಲಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror