ಸುಳ್ಯ: ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ದಿನಾಚರಣೆ

September 15, 2019
2:00 PM

ಸುಳ್ಯ: ಹಿಂದಿ ಭಾಷೆ  ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು  ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ  ಪ್ರಫುಲ್ಲ    ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ  ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು ಹರಿಣಿ ಪುತ್ತೂರಾಯ  ಮಾತನಾಡಿ  ರಾಷ್ಟ್ರ ಭಾಷೆ ಹಿಂದಿಯ ಘನತೆ, ಗೌರವ ವನ್ನು ದೇಶೀ ಸಂಸ್ಕತಿಯಲ್ಲಿ ಅಳವಡಿಸಿಕೊಂಡಾಗ ಭಾಷೆ ಶ್ರೀಮಂತವಾಗುತ್ತದೆ ಎಂದರು.

ವಿದ್ಯಾರ್ಥಿಗಳಾದ ಅನೀಶ್ ಸ್ವಾಗತಿಸಿ, ಮೋಕ್ಷಿತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆಕಾಂಕ್ಷ ಮತ್ತು ಪೂಜಾ ನಿರ್ವಹಿಸಿದರು. ವಿದ್ಯಾರ್ಥಿಗಳು  ಹಿಂದಿ ಸಮೂಹ ಗೀತೆ , ಭಾಷಣ ಮುಂತಾದುವುಗಳನ್ನು ನಡೆಸಿಕೊಟ್ಟರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ
July 1, 2026
7:06 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 1, 2026
6:41 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ
July 1, 2026
2:57 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!
July 1, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror