ಸುಳ್ಯ ಬ್ಲಾಕ್ ಕಾಂಗ್ರೆಸ್ ಗೆ ಸದ್ಯದಲ್ಲಿಯೇ ಹೊಸ ಅಧ್ಯಕ್ಷ – ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

August 19, 2019
9:58 PM

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ ಗೆ ಸದ್ಯದಲ್ಲಿಯೇ ನೂತನ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ವಿದೇಶ ಪ್ರವಾಸದ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆದರೆ ಅವರ ರಾಜಿನಾಮೆ ಅಂಗೀಕಾರ ಆಗಿಲ್ಲ. ಹೊಸ ಅಧ್ಯಕ್ಷರ ‌ನೇಮಕ ಆಗುವವರೆಗೆ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ, ಬ್ಲಾಕ್ ಗಳಿಗೆ ಹೊಸ ಅಧ್ಯಕ್ಷರ ನೇಮಕಾತಿ ಕೆಲವೊಂದು ಕಾರಣಗಳಿಂದ ವಿಳಂಬ ಆಗಿದೆ. ಸದ್ಯದಲ್ಲಿಯೇ ನೇಮಕಾತಿ ನಡೆಯುವ ಸಾಧ್ಯತೆ ಎಂದು ಸುಳ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹರೀಶ್ ಕುಮಾರ್ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror