ಸುಳ್ಯದಲ್ಲಿ ಲಂಚಾವತಾರ : ಕ್ರಮಕ್ಕೆ ಬಿಜೆಪಿ ಒತ್ತಾಯ

June 8, 2019
2:42 PM

ಸುಳ್ಯ: ಸುಳ್ಯದ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ  ಅಧಿಕಾರಿಯೊಬ್ಬರು ಹಣ ಕೇಳುವ ಹಾಗೂ ಹಣ ಪಡೆಯುವ ವಿಡಿಯೋ  ಗಮನಿಸಿದ್ದೇವೆ. ಕೃಷಿಕರೂ ಸೇರಿದಂತೆ ಬಹುತೇಕ  ಜನಸಾಮಾನ್ಯರಿಗೆ ಹೆಚ್ಚಿನ ಕೆಲಸಗಳು ಇರುವ ಇಂತಹ ಸರಕಾರಿ ಕಚೇರಿಯಲ್ಲಿ  ಈ ರೀತಿ ರಾಜಾರೋಷವಾಗಿ ಲಂಚ ಪಡೆಯುವುದನ್ನು ಖಂಡಿಸಲಾಗುತ್ತದೆ. ತಕ್ಷಣವೇ ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಕ್ರಮಕೈಗೊಳ್ಳಲು ಒತ್ತಾಯ ಮಾಡುತ್ತೇವೆ. ಇಂತಹ ಅಧಿಕಾರಿಗಳನ್ನು ತಕ್ಷಣವೇ ಕೆಲಸದಿಂದ ವಜಾ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಸುಳ್ಯನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror