ಸುಳ್ಯ: ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
Advertisement
ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಮಂಗಳೂರು ಇದರ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಎಸ್. ಪಿ ಸಹಕರಿಸಿದರು. ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಉಮೇಶ್ ಪಿ ಕೆ, ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.
Advertisement
ಸಂಘದ ಉಪಾಧ್ಯಕ್ಷರಾದ ವೆಂಕಟರಮಣ ಮುಳ್ಯ , ಮಾಜಿ ಅಧ್ಯಕ್ಷರಾದ ಬಾಲಗೋಪಾಲ ಸೇರ್ಕಜೆ, ಸಂಘದ ನಿರ್ದೇಶಕರಾದ ಮನ್ಮಥ ಎ. ಎಸ್, ನವೀನ್ ಕುಮಾರ್ ಕೆ.ಎಂ, ವಾಸುದೇವ ನಾಯಕ್ ಪಿ, ಹೇಮಂತ ಕೆ.ಆರ್, ಸುಮತಿ ರೈ, ತಿ ಹರಿಣಿ ಸದಾನಂದ ಕೆ, ಅಬ್ದುಲ್ ಕುಂಞ ಎನ್, ಶೀನಪ್ಪ ಬಿ, ದಾಮೋದರ ಮಂಚಿ ಕೆ, ಜಯರಾಮ ಪಿ.ಜಿ ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement