ಸುಳ್ಯದ ನ್ಯಾಯಾಲಯಕ್ಕೆ ಶೈಕ್ಷಣಿಕ ಭೇಟಿ

September 8, 2019
4:00 PM

ಸುಳ್ಯ: ನೆಹರು ಮೆಮೋರಿಯಲ್‍ ಕಾಲೇಜಿನ ಬಿ.ಎ ವಿದ್ಯಾರ್ಥಿಗಳು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸುಳ್ಯದ ನ್ಯಾಯಾಲಯಕ್ಕೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯ ಚಟುವಟಿಕೆಗಳ ಬಗ್ಗೆ ಶೈಕ್ಷಣಿಕ ಮಾಹಿತಿಯನ್ನು ಪಡೆದುಕೊಂಡರು.  ಎಂ ಪುರುಷೋತ್ತಮ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಮ್.ಎಫ್.ಸಿ ಇವರು ಸಂಪೂರ್ಣವಾದ ಮಾಹಿತಿಯನ್ನು ನೀಡಿ ಸಹಕರಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ  ಮಮತ ಕೆ ಮತ್ತು  ಧನರಾಜ್ ಬಿ. ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror