ಸುಳ್ಯದಲ್ಲಿ ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ

July 15, 2019
1:00 PM

ಸುಳ್ಯ: ಸುಳ್ಯದ ಗಾಂಧಿನಗರನಲ್ಲಿ  ಜನಸಮೃದ್ಧಿ ಮಲ್ಟಿಪರ್ಪಸ್ ಕೋ-ಆಪರೇಟಿವ್ ಸೊಸೈಟಿ ಲಿ. ಶಾಖೆ ಆರಂಭಗೊಂಡಿದೆ.

ಸಂಸ್ಥೆಯ 32ನೇ ಶಾಖೆಯ ಉದ್ಘಾಟನಾ ಸಮಾರಂಭ ಈಚೆಗೆ ನಡೆಯಿತು. ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಪದ್ಮರಾಜು ಮಂಡ್ಯರವರು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ನಿರ್ದೇಶಕ ಗಿರೀಶ್ ಬಿ.ಜಿ.ಪುತ್ತೂರು, ನಿತ್ಯಾನಂದ ಕೊಟ್ಟಾರಿ ಕುಂದಾಪುರ, ತಿರುಪತಿ ಎಂಟರ್ ಪ್ರೈಸಸ್ ಮಾಲಕ ಗುರುಸ್ವಾಮಿ ಸುಳ್ಯ, ಕಾಂಪ್ಲೆಕ್ಸ್ ಮಾಲಕ ರೋಹನ್ ಪೀಟರ್, ಮೈಸೂರು ಶಾಖೆಯ ವಲಯ ವ್ಯವಸ್ಥಾಪಕ ಸಂಜಯ್ ಮೈಸೂರು, ದ.ಕ.ವಲಯ ವ್ಯವಸ್ಥಾಪಕ ವಿನೋದ್ ಪಿ.ಪುತ್ತೂರು, ರಾಜೀವ್ ಕುಂದಾಪುರ ಉಪಸ್ಥಿತರಿದ್ದರು.

ಪುತ್ತೂರು ಶಾಖಾ ವ್ಯವಸ್ಥಾಪಕಿ  ಪಾವನ ಎಂ. ಪ್ರಾರ್ಥಿಸಿದರು. ವಿಟ್ಲ ಶಾಖಾಧಿಕಾರಿ  ಉಷಾಪದ್ಯಾಣ ಸ್ವಾಗತಿಸಿದರು. ನಿರ್ದೇಶಕ ಗಿರಿಶ್ ಬಿ.ಜಿ.ವಂದಿಸಿದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಳ್ಯ ಶಾಖಾಧಿಕಾರಿ ಜಗದೀಶ್ ಮತ್ತು ಸಿಬ್ಬಂದಿವರ್ಗದವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ- ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ
June 11, 2026
7:08 AM
by: ದ ರೂರಲ್ ಮಿರರ್.ಕಾಂ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!
June 10, 2026
9:08 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ
June 10, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror