ಸುಳ್ಯದಲ್ಲಿ ಬಿಗು ಭದ್ರತೆ

April 19, 2019
4:23 AM

ಸುಳ್ಯ: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಳ್ಯ ಕ್ಷೇತ್ರದಾದ್ಯಂತ ಬಿಗು ಭದ್ರತೆಯನ್ನೂ ಏರ್ಪಡಿಸಲಾಗಿದೆ. ಒಬ್ಬರು ಡಿವೈಎಸ್‍ಪಿ, ಮೂರು ಮಂದಿ ಸಿಐಗಳು, 5 ಮಂದಿ ಎಸ್‍ಐಗಳು, 16 ಎಎಸ್‍ಐಗಳು, 50ಮಂದಿ ಹೆಡ್ ಕಾನ್ಸೇಟಬಲ್‍ಗಳು, 116 ಮಂದಿ ಕಾನ್ಸೇಟಬಲ್, 110 ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಎಸ್‍ಆರ್‍ಪಿಯ ಒಂದು ಮತ್ತು ಜಿಲ್ಲಾ ಸಶಸ್ತ್ರ ಪಡೆಯ ಮೂರು ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕ್ಷೇತ್ರದಲ್ಲಿನ ನಕ್ಸಲ್ ಬಾದಿತ ಬೂತ್‍ಗಳು ಸೇರಿದಂತೆ ಕ್ರಿಟಿಕಲ್ ಎಂದು ಗುರುತಿಸಲಾಗಿರುವ ಬೂತ್‍ಗಳಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗುವುದು. ಮೀಸಲು ಪಡೆಯ ಸಿಬ್ಬಂದಿಗಳು ಮತ್ತು ಪೊಲೀಸ್ ಗೃಹ ರಕ್ಷಕ ದಳ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಪೊಲೀಸ್‍ನ 18 ಮೊಬೈಲ್ ಸ್ಕ್ವಾಡ್‍ಗಳು ಕ್ಷೇತ್ರದಲ್ಲಿ ಸಂಚಾರ ನಡೆಸುತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror