ಸುಳ್ಯದಲ್ಲಿ ಬಿರುಸುಗೊಂಡ ಮಳೆ

June 28, 2020
5:29 PM
ಸುಳ್ಯ: ಕೆಲವು ದಿನಗಳ ಬಿಡುವಿನ ನಂತರ ಸುಳ್ಯದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದೆ. ಭಾನುವಾರ ಮಧ್ಯಾಹ್ನದ ಬಳಿಕ ಕತ್ತಲು ಕವಿದು ಉತ್ತಮ ಮಳೆಯಾಗುತಿದೆ. ಕೆಲವು ದಿನಗಳಿಂದ ಬಿಸಿಲು ಕವಿದ ವಾತಾವರಣವಿದ್ದು ಒಂದೆರಡು ಸಾಧಾರಣ ಮಳೆಯಷ್ಟೇ ಸುರಿಯುತ್ತಿತ್ತು. ಇದೀಗ ಕತ್ತಲು ಕವಿದು ನಿರಂತರ ಮಳೆಯಾಗುತಿದೆ.
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror