ಸುಳ್ಯದಲ್ಲಿ ಮಳೆ

June 8, 2019
7:05 PM

ಸುಳ್ಯ: ಸುಳ್ಯದಲ್ಲಿ  ಶನಿವಾರ ಸಂಜೆ ಉತ್ತಮ ಮಳೆಯಾಯಿತು. ಮುಂಗಾರು ಪೂರ್ವವಾಗಿ ಈಗ ಸುಳ್ಯದಲ್ಲಿ  ಮಳೆ ಸುರಿಯಿತು. ಕಳೆದ ಕೆಲವು ದಿನಗಳಿಂದ  ಬಿಸಿಲಿನಿಂದ ಕಂಗೆಟ್ಟಿದ ಜನರಿಗೆ ಮಳೆಯಿಂದ ಸಂತಸವಾಯಿತು.

ಈಗಾಗಲೇ ಮುಂಗಾರು ಕೇರಳ ಪ್ರವೇಶಿಸಿದ್ದು  ಹೀಗಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು  ಸ್ಕೈಮೆಟ್ ವೆದರ್ ತಿಳಿಸಿದೆ.

ಕರ್ನಾಟಕದಲ್ಲಿ ವಿಜಯಪುರ, ಕಲಬುರಗಿ, ಸಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಕೊಪ್ಪಳ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ವೆದರ್ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror