ಸುಳ್ಯದಲ್ಲಿ‌ ಪತ್ರಿಕಾ ದಿನಾಚರಣೆ

July 23, 2019
11:30 AM

ಸುಳ್ಯ: ತಾಲೂಕು ಪತ್ರಕರ್ತರಸಂಘದ ವತಿಯಿಂದ ಸುಳ್ಯದ ಕನ್ನಡ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಹಾಗೂ ಉಪನ್ಯಾಸ ಕಾರ್ಯಕ್ರಮ ಆರಂಭಗೊಂಡಿತು.

ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ ಸಿ ಜಯರಾಮ ಕಾರ್ಯಕ್ರಮ ಉದ್ಘಾಟಿಸಿದರು.

ಹೊಸದಿಗಂತ ಸ್ಥಾನೀಯ ಸಂಪಾದಕ‌ ಪ್ರಕಾಶ್ ಇಳಂತಿಲ ಹಾಗೂ ತಹ‌ಶೀಲ್ದಾರ್ ಕುಂಞ್‌ಅಹಮ್ಮದ್ ಮುಖ್ಯ ಭಾಷಣ ಮಾಡಿದರು.

ಪ್ರಧಾನ‌ ಭಾಷಣ ಮಾಡಿದ ಪ್ರಕಾಶ್ ಇಳಂತಿಲ, ಪತ್ರಿಕಾ ದಿನವು ಮಾಧ್ಯಮ‌ಲೋಕದ ಅವಲೋಕನ‌ದ ದಿನವಾಗಬೇಕು. ಧನಾತ್ಮಕ ಅಂಶಗಳ ಕಡೆ ಮಾಧ್ಯಮಗಳು, ಪತ್ರಕರ್ತರು ಗಮನಹರಿಸಬೇಕು ಎಂದರು.

ವೇದಿಕೆಯಲ್ಲಿ   ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ, ಜಿಲ್ಲಾ ಪತ್ರಕರ್ತರ‌ ಸಂಘದ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸುಳ್ಯ ಪತ್ರಕರ್ತರ ಸಂಘದ ಗೌರವಾಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ , ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.

ಪತ್ರಕರ್ತರುಗಳಾದ ಗಂಗಾಧರ ಕಲ್ಲಪ್ಪಳ್ಳಿ ಸ್ವಾಗತಿಸಿ ದುರ್ಗಾಕುಮಾರ್ ನಾಯರ್ ಕೆರೆ‌ ಪ್ರಸ್ತಾವನೆಗೈದರು.
ವಿಖ್ಯಾತ್ ಬಾರ್ಪಣೆ ನಿರೂಪಿಸಿದರು.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror