ಸುಳ್ಯ: ಸೂರ್ಯಗ್ರಹಣ ಪ್ರಯುಕ್ತ ಸುಳ್ಯ ತಾಲೂಕಿನ ವಿವಿಧ ಮಸೀದಿಗಳಲ್ಲೂ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ನಡೆಯಿತು. ಪೈಚಾರು ಮಸೀದಿ, ಬೆಳ್ಳಾರೆ, ಅರಂತೋಡು ಮೊದಲಾದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ನಮಾಝ್ ಮತ್ತು ಖುತುಬ ಕಾರ್ಯಕ್ರಮ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel