ಸೆ.10: ಸವಿತಾ ಕೆಸರುಗದ್ದೆ ಕ್ರೀಡಾಕೂಟ

August 30, 2019
6:00 PM

ಸುಳ್ಯ: ಸುಳ್ಯ ತಾಲೂಕು ಸವಿತಾ ಸಮಾಜದ ಯುವ ಘಟಕದ ಆಶ್ರಯದಲ್ಲಿ ಸೆ.10 ರಂದು ಬೆಳಗ್ಗೆ 9 ರಿಂದ ಕಾಯರ್ತೋಡಿಯಲ್ಲಿ ಸವಿತಾ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಕಾರ್ಯಕ್ರಮವನ್ನು ನಪಸಂ ಸದಸ್ಯೆ ಪ್ರವಿತಾ ಪ್ರಶಾಂತ್ ಉದ್ಘಾಟಿಸುವರು.

ಸಭಾಧ್ಯಕ್ಷತೆಯನ್ನು ಸವಿತಾ ಸಮಾಜದ ಯುವಘಟಕದ ಅಧ್ಯಕ್ಷ ಪ್ರಸನ್ನ ಬಿ ಪಂಜ ವಹಿಸುವರು. ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸುವರು. ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸುಳ್ಯ ಸವಿತಾ ಸಮಾಜದ ಗೌರವ ಸಲಹೆಗಾರ ಹರೀಶ್ ಬಂಟ್ವಾಳ ಹಾಗೂ ಬಾರ್ಬರ್ ಎಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಬಹುಮಾನ ವಿತರಿಸುವರು ಎಂದು ಸವಿತಾ ಸಮಾಜದ ಯುವಘಟಕದ ಪ್ರಕಟಣೆ ತಿಳಿಸಿದೆ. ಇಡೀ ದಿನ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror