ಸೆ.2 : ವಳಲಂಬೆಯಲ್ಲಿ 17 ನೇ ವರ್ಷದ ಗಣೇಶೋತ್ಸವ

September 1, 2019
10:20 PM

ಗುತ್ತಿಗಾರು: ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 17 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಸೆ.2 ಹಾಗೂ 3 ರಂದು ನಡೆಯಲಿದೆ.

Advertisement
Advertisement

ಸೆ.2 ರಂದು ಬೆಳಗ್ಗೆ ಗಣಪತಿ ಪ್ರತಿಷ್ಠೆ ನಡೆಯಲಿದ್ದು ಬಳಿಕ ಸಾಮೂಹಿಕ ಹಣಪತಿ ಹವನ, ಅಕ್ಷರಾಭ್ಯಾಸ ಮತ್ತು ಮಕ್ಕಳಿಗೆ ಕಿವಿಚುಚ್ಚುವ ಕಾರ್ಯಕ್ರಮ ನಡೆಯಲಿದೆ. ಇದಾದ ಬಳಿಕ ಸಾರ್ವಜನಿಕರಿಗೆ ವಿವಿಧ ಸ್ಫರ್ಧಾ ಕಾರ್ಯಕ್ರಮ ನಡೆಯಲಿದೆ. ಸೆ.3 ರಂದು  ಸಂಜೆ ಶೋಭಾಯಾತ್ರೆ ನಡೆಯಲಿದೆ.

Advertisement

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror