ಸೇನಾ ನೇಮಕಾತಿ ರಾಲಿ ಮುಂದೂಡಿಕೆ

April 13, 2020
7:28 PM

ಮಂಗಳೂರು : ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ 2020ನೇ ಎಪ್ರಿಲ್ 4  ರಿಂದ ಎಪ್ರಿಲ್ 14 ರ ವರೆಗೆ ಜರುಗಲಿದ್ದ ಸೇನಾ ನೇಮಕಾತಿ ರಾಲಿಯನ್ನು ಕಾರಣಾಂತರಗಳಿಂದ 2021ನೇ  ಜನವರಿ ವರೆಗೆ ಮಂದೂಡಲಾಗಿದೆ.

ಸೇನಾ ನೇಮಕಾತಿ ರಾಲಿಗೆ ಈಗಾಗಲೇ ತಮ್ಮ ಹೆಸರುಗಳನ್ನು ನೊಂದಾಯಿಸಿರುವವರು ಮತ್ತೊಮ್ಮೆ ನೊಂದಾಯಿಸುವ ಅವಶ್ಯಕತೆ ಇರುವುದಿಲ್ಲ. ಈ ರೀತಿ ಮುಂದೂಡಿದ ನೇಮಕಾತಿ ರ್ಯಾಲಿಗೆ ಅರ್ಹರಿರುವ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಜನವರಿ 2021ರ ನೇಮಕಾತಿ ರ್ಯಾಲಿಗೆ ಅರ್ಹರಾಗಿರುತ್ತಾರೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror