ಸುಳ್ಯ ನಗರ ಪಂಚಾಯತ್ : ಸ್ಥಾನ ಹೆಚ್ಚಿಸಿಕೊಂಡ ಬಿಜೆಪಿ

May 31, 2019
12:57 PM

ಸುಳ್ಯ: ನಿರೀಕ್ಷೆಗೂ ಮೀರಿದ ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಸತತ ನಾಲ್ಕನೇ ಬಾರಿ ನಗರ ಪಂಚಾಯತ್ ಆಡಳಿತವನ್ನು ಬಿಜೆಪಿ ತೆಕ್ಕೆಗೆ ಹಾಕಿಕೊಂಡಿದೆ.

ಕಳೆದ ಬಾರಿ 18 ಸ್ಥಾನಗಳಿದ್ದ ಸಂದರ್ಭದಲ್ಲಿ 12 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 20ರಲ್ಲಿ 14 ಸ್ಥಾನ ಪಡೆಯುವ ಮೂಲಕ ತನ್ನ ಬಲವನ್ನು ವೃದ್ಧಿಸಿ ತನ್ನ ಪ್ರಾಬಲ್ಯವನ್ನು ಮೆರೆದಿದೆ‌. ಎಲ್ಲಾ 20 ಸ್ಥಾನಗಳಲ್ಲಿ 19 ಹೊಸ ಮುಖಗಳಿಗೆ ಅವಕಾಶ ನೀಡಿ ಹೊಸ ಪ್ರಯೋಗಕ್ಕೆ ಬಿಜೆಪಿ ಮುಂದಾಗಿತ್ತು. ಈ ಪ್ರಯೋಗ ಯಶಸ್ವಿಯಾಗಿದೆ ಎಂದು ಬಿಜೆಪಿ ಗೆಲುವು ತೋರಿಸಿದೆ. ಇದರಲ್ಲಿ  9 ಮಂದಿ ಮಹಿಳೆಯರು, ಐದು ಮಂದಿ ಪುರುಷರು ಆಯ್ಕೆಯಾಗಿದ್ದಾರೆ. ಮಾಜಿ ಸದಸ್ಯೆ ಸರೋಜಿನಿ ಪೆಲ್ತಡ್ಕ ಹೊರತುಪಡಿಸಿ ಉಳಿದ 13 ಮಂದಿಯೂ ನ.ಪಂ.ಗೆ ಹೊಸ ಮುಖಗಳಾಗಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror