ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

February 24, 2020
6:02 PM

ಮಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಐ.ಪಿ.ಪಿ.ಎಸ್, ಬ್ಯಾಂಕಿಂಗ್, ಎಸ್.ಎಸ್.ಸಿ ಹಾಗೂ ರೈಲ್ವೆ ಇಲಾಖೆಗಳು ನಡೆಸುವ ಪರೀಕ್ಷೆಗಳಿಗೆ  ಸಿ.ಎಲ್. ಎಜುಕೇಟ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ 18 ರಿಂದ 35 ವರ್ಷಗಳೊಳಗಿರುವ ಯಾವುದೇ ಪದವೀಧರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್‍ಗಳ ನಕಲು ಪ್ರತಿಗಳೊಂದಿಗೆ ಫೆಬ್ರವರಿ 27 ರೊಳಗೆ ಅರ್ಜಿಯನ್ನು ಜಿಲ್ಲಾ ಉದ್ಯೋಗ ವಿನಿಮಯ, ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹಾಗೂ ಸಂಬಂಧಿತ ವೆಬ್‍ಸೈಟ್‍ನಲ್ಲಿ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಕೊಳ್ಳಬೇಕು.  ಪೂರ್ವಭಾವಿ ತರಬೇತಿಗೆ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶಿಷ್ಯವೇತನ/ಟಿಎ/ಡಿಎ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ  ಪ್ರಶಾಂತ್  ಮೊಬೈಲ್ ಸಂಖ್ಯೆ : 9964322070 ಹಾಗೂ ದಯಾನಂದ ಮೊಬೈಲ್ ಸಂಖ್ಯೆ 9663079943 ಇವರನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ,  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಮೇಳ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ಸ್ವಾವಲಂಬನೆಯ ಸಂಭ್ರಮ | ಮಂಗಳೂರಲ್ಲಿ ರಾಷ್ಟ್ರಮಟ್ಟದ ಮಹಿಳಾ ಉತ್ಪನ್ನಗಳ ಬೃಹತ್ ಮೇಳ
February 6, 2026
8:54 PM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ
February 4, 2026
7:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror