ಸ್ವಚ್ಛ ಗುತ್ತಿಗಾರಿನತ್ತ ಚಿತ್ತ : ವರ್ತಕರಿಗೂ, ಗ್ರಾಹಕರಿಗೂ ಸೂಚನೆ

November 18, 2019
3:33 PM

ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್ ಹಾಗೂ  ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.

Advertisement
Advertisement

ಕಾರ್ಯಕ್ರಮದ ಉದ್ಘಾಟನೆ ಬಳಿಕ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಕರಪತ್ರ ವಿತರಣೆ ನಡೆಯಿತು.  ಗುತ್ತಿಗಾರು ಗ್ರಾಮ ಪಂಚಾಯತ್  ,ಗ್ರಾಮವಿಕಾಸ ಸಮಿತಿ ಗುತ್ತಿಗಾರು , ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ,ರಿಕ್ಷಾ ಚಾಲಕ ಮಾಲಕರ ಸಂಘ ಗುತ್ತಿಗಾರು , ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ,ಶ್ರೀ ಕ್ಷೇತ್ರ ಒಡಿಯೂರು ಗ್ರಾಮವಿಕಾಸ ಸಮಿತಿ ಯೋಜನೆಯ ಸ್ವಸಹಾಯ ಸಂಘಗಳ ಘಟಕ ಸಮಿತಿ ಗುತ್ತಿಗಾರು ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಗುತ್ತಿಗಾರು ಹಾಗೂ ನಾಲ್ಕೂರು ಗ್ರಾಮ ,ಅಮರ ಸಂಜೀವಿನಿ ಸ್ವಸಹಾಯ ಸಂಘದ ಗ್ರಾ.ಪಂ ಮಟ್ಟದ ಒಕ್ಕೂಟ ಗುತ್ತಿಗಾರು ,ವರ್ತಕರ ಸಂಘ ಗುತ್ತಿಗಾರು ,ಯುವಕ ಮಂಡಲ ಗುತ್ತಿಗಾರು ,ಆದರ್ಶ ಯೂತ್ ಕ್ಲಬ್  ಹಾಲೆಮಜಲು ಇವುಗಳ ಸಹಕಾರದಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಗುತ್ತಿಗಾರು ಪೇಟೆಯಲ್ಲಿ ವರ್ತಕರಿಗೆ ಇದೇ ಸಂದರ್ಭ ಸ್ವಚ್ಛತೆಗೆ ವಿವಿಧ ಸೂಚನೆ ನೀಡಲಾಯಿತು. ಪ್ರಮುಖ ಸೂಚನೆ ಹೀಗಿದೆ..

  • ತಮ್ಮ ಅಂಗಡಿ ಮುಂದೆ ಸ್ವಚ್ಛತೆಗೆ ಆದ್ಯತೆ ನೀಡುವುದು. ಪ್ರತೀ ಸೋಮವಾರ  ಗ್ರಾಮ ಪಂಚಾಯತ್ ತ್ಯಾಜ್ಯ ವಾಹನಕ್ಕೆ ನೀಡಿ ಪರಿಸರ ಸ್ವಚ್ಛತೆಗೆ ಸಹಕರಿಸುವುದು.
  • ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಸ್ವಯಂ ಸ್ಫೂರ್ತಿಯಿಂದ ಭಾಗವಹಿಸುವುದು
  • ಎಲ್ಲಾ ಗ್ರಾಹಕರಿಗೆ ಸ್ವತ: ಚೀಲವನ್ನು ತರುವಂತೆ ಪ್ರೇರೇಪಣೆ ನೀಡುವುದು, ಪ್ಲಾಸ್ಟಿಕ್ ಬಳಕೆ ಕಡಿಮ ಮಾಡುವುದು
  • ಕಾನೂನಿನ ಅನುಸರಣೆಗೆ ಸ್ವಯಂಪ್ರೇರಿತ ಆಸಕ್ತಿಯೇ ಆಡಳಿತದ ಜೀವಾಳ

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror