ಸ್ವಯಂಪ್ರೇರಿತ ರಕ್ತದಾನ ಶಿಬಿರ

October 10, 2019
8:38 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು.

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಸತ್ಯವತಿ, ಆಡಳಿತಾಧಿಕಾರಿ ಜಗದೀಶ್ ಅಡ್ತಲೆ, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಮಹಂತದೇವರು, ನೆಹರೂ ಮೆಮೋರಿಯಲ್ ಕಾಲೇಜು ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಧನಂಜಯ ಮದುವೆಗದ್ದೆ, ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜವರೇಗೌಡ, ಕೆವಿಜಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲೆ ಚಂದ್ರಾವತಿ, ಡಾ. ರಾಜೇಶ್, ಚಂದ್ರಶೇಖರ್, ಗೋಪಾಲಕೃಷ್ಣ, ಉಮೇಶ್, ಪ್ರೇಮಜ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗ, ರೆಡ್‍ಕ್ರಾಸ್ ಸದಸ್ಯರು, ರಕ್ತದಾನಿಗಳು ಉಪಸ್ಥಿತರಿದ್ದರು.

ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಸಂಗ್ರಹಿಸಿದ 112 ಜನ ರಕ್ತದಾನಿಗಳ ಪಟ್ಟಿಯನ್ನು ಅಗತ್ಯ ಬಿದ್ದಾಗ ರಕ್ತದಾನ ಮಾಡಲು ಕಾಲೇಜಿನ ಪ್ರಾಂಶುಪಾಲರು ಡಾ. ಕೆ ವಿ ಚಿದಾನಂದ ಅವರಿಗೆ ಹಸ್ತಾಂತರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror