ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೇಟಿ

June 12, 2019
2:03 PM

ಪುತ್ತೂರು: ತಾಲೂಕಿನ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಅಬ್ದುಲ್ ನಝೀರ್ ಭೇಟಿ ನೀಡಿದರು.  ಇದೇ ಸಂದರ್ಭ  ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.  ಈ ಸಂದರ್ಭ ಕ್ಷೇತ್ರದ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯ ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror