ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

June 16, 2019
10:45 AM

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆಗೆ ಸಿದ್ಧತೆ ನಡೆಯಲಿದೆ.

Advertisement
Advertisement
Advertisement

ಹರಿಹರದಲ್ಲಿ ಈಗ ಕಾರ್ಯಚರಿಸುತ್ತಿರುವ ಟವರ್ ಬಹುತೇಕ ಅವಧಿಯಲ್ಲಿ ಸೇವೆಗೆ ದೊರಕುತಿಲ್ಲ.ಕರೆಂಟು ಇಲ್ಲದಾಗ ಕಣ್ಮರೆಯಾಗುತಿದ್ದ ಸಿಗ್ನಲ್ ಇತ್ತೀಚೆಗೆ ಕರೆಂಟು ಇದ್ದಾಗಲು ಇರುತಿಲ್ಲ.ರಾತ್ರಿ ಎಂಟರ ಆಸುಪಾಸಿನ ವೇಳೆಗೆ ನಿತ್ಯವೂ ಮೊಬೈಲ್ ಸ್ತಗಿತಗೊಳ್ಳುತ್ತಿದೆ.ಗುಡುಗು.ಮಿಂಚು ಇಲ್ಲದೆ ಶುಭ್ರ ವಾತಾವರಣವಿದ್ದು .ಕರೆಂಟು ಇದ್ದರು ನೆಟ್ ವರ್ಕು ಸ್ತಗಿತವಾಗುತ್ತಿರುವ ಉದ್ದೇಶ ಬಳಕೆದಾರರಿಗೆ ಅರಿಯದಾಗಿದೆ.ಈ ಕುರಿತು ನಿಗಮದ ಅಧಿಕಾರಿಗಳನ್ನು ಹಲವು ಬಾರಿ ವಿಚಾರಿಸಲಾಗಿದೆ. ಹಾಗಿದ್ದರೂ ಇನ್ನೂ ಸರಿಯಾಗಲ್ಲ. ಹೀಗಾಗಿ ಉಪಯೋಗಕ್ಕೆ ಬಾರದ ಟವರಿನ ಸೇವೆಯಲ್ಲಿನ ಲೋಪ ಖಂಡಿಸಿ. ಅಧಿಕಾರಿಗಳಿಗೆ , ಜನಪ್ರತಿನಿಧಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಇನ್ನೆರಡು ದಿನದೊಳಗೆ ಸೂಕ್ತ ಕ್ರಮ ಜರಗಿಸದೇ ಹೋದಲ್ಲಿ ಜೂ.18ಕ್ಕೆ ಮಂಗಳವಾರ 10-00ಕ್ಕೆ ಟವರಿಗೆ ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ ಪ್ರತಿಭಟನೆ ನಡೆಯಲಿದೆ ಎಂದು ಬಳಕೆದಾರರು ಹೇಳಿದ್ದಾರೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror