ಪುತ್ತೂರು: ಸಂಪ್ಯದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಆರ್ಯಾಪು ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದರು.
ಆರೋಪಿಗಳಾದ ಪುತ್ತೂರು ಆರ್ಯಾಪು ಗ್ರಾಮದ ಚರಣ್ (26 ವರ್ಷ), ಈತನ ಸಹೋದರ ಕಿರಣ್ (36 ವರ್ಷ) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28 ವರ್ಷ) ಎಂಬವರುಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುತ್ತಾರೆ. ಪ್ರಸ್ತುತ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


