ಸುಳ್ಯ: ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಸಮಾವೇಶ ಇತ್ತೀಚೆಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ ನಡೆಯಿತು. ಈ ಸಂದರ್ಭ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕಿನ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕ ಉದಯ ಎಸ್ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement