ಹಿಂದಿ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶಿಕ್ಷಕ ಉದಯ ಎಸ್

July 26, 2019
2:58 PM

ಸುಳ್ಯ:  ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ  ಸಮಾವೇಶ ಇತ್ತೀಚೆಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ  ನಡೆಯಿತು. ಈ ಸಂದರ್ಭ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕಿನ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕ  ಉದಯ ಎಸ್ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ
July 8, 2026
10:56 PM
by: ದ ರೂರಲ್ ಮಿರರ್.ಕಾಂ
ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror