ಹೊಸ ವರ್ಷಾಚರಣೆಗೆ ಅವಕಾಶ ನೀಡಿದ ಗೋವಾ….! | ಆದರೆ ಕೆಲವು ನಿಯಮಗಳು ಕಡ್ಡಾಯ…! |

December 30, 2021
2:19 PM

ಒಮಿಕ್ರಾನ್ ಹರಡುವಿಕೆಯ ಹಿನ್ನಲೆಯಲ್ಲಿ ಹೊಸವರ್ಷಾಚರಣೆಗೆ ವಿವಿಧ ರಾಜ್ಯ ಸರ್ಕಾರಗಳು ನಿಷೇಧ ಹೇರಿದ್ದು, ಮಾತ್ರವಲ್ಲ ನೈಟ್ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಗೋವಾ ರಾಜ್ಯ ಪ್ರವಾಸಿಗರಿಗೆ ಗುಡ್‌ನ್ಯೂಸ್ ನೀಡಿದೆ. ಡಿಸೆಂಬರ್ 31 ರಂದು ರಾಜ್ಯದಲ್ಲಿ ಪಾರ್ಟಿ ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡಲಾಗಿದ್ದು. ಆದರೆ  ಆಗಮಿಸುವ ಅತಿಥಿಗಳು ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಅಥವಾ ಎರಡು ಡೋಸ್ ಲಸಿಕೆ ಪ್ರಮಾಣಪತ್ರ ಕಡ್ಡಾಯವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ವೇಳೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಯಾವುದೇ ಕಟ್ಟುನಿಟ್ಟಿನ ನಿಯಮ ಸದ್ಯ  ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror